ಆದ್ಯ ವಚನಕಾರ ದೇವರ ದಾಸಿಮಯ್ಯನವರ ವಚನಗಳು ಮತ್ತು ಬಾವಾರ್ಥ
Vachana Brahamana Vachanamrutha - Audio Online
Vachana Brahamana Vachanamrutha - Audio Online
ಹೆಸರಾಂತ ಗಾಯಕರಾದ - ರಾಜೇಶ್ ಕೃಷ್ಣನ್ ,ಅಜಯ್ ವಾರಿಯರ್ , ರವೀಂದ್ರ ಸೊರಗಾವಿ , ಸೇವಿತ , ಚಿತ್ರ.
ಸಂಗೀತ ನಿರ್ದೇಶಕರು - ಸುರೇಶ್ ಚಂದ್- ನಿರೂಪಣೆ - ಗಣೇಶ್
ಸಂಗೀತ ನಿರ್ದೇಶಕರು - ಸುರೇಶ್ ಚಂದ್- ನಿರೂಪಣೆ - ಗಣೇಶ್
|
|
|
ಎಳ್ಳಿಲ್ಲದ ಗಾಣದಲ್ಲಿ ಎಣ್ಣೆಯುಂಟೆ?
ಜಳ್ಳ ತೂರಿದಲ್ಲಿ ಬತ್ತವುಂಟೆ? ಕಳ್ಳ ಹಾದರಿಗರ ಸಂಪಾದನೆ ಹೊಳ್ಳ ಕುಟ್ಟಿ ಕೈ ಹೊಟ್ಟೆಯಾದಂತೆ ಕಾಣಾ! ರಾಮನಾಥ. |
ಅಂತರಂಗ ಬಹಿರಂಗದಲ್ಲಿ ಸರ್ವಾಚಾರ ಸಂಪತ್ತಿನ ಆಚರಣೆಯನರಿಯದ ಮೂಢಾತ್ಮಂಗೆ ಲಿಂಗಾಂಗ ಸಮರಸವ ಹೇಳಿ ಸರ್ವಾಂಗ ಸ್ನಾನಧೂಳನ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣ ಕ್ರಿಯಾಭಸಿತವ ಧರಿಸುವ ನಿರ್ಣಯವ ಹೇಳಿ ಅಂತರಂಗದ ಜಪವ ಹೇಳುವನೊಬ್ಬ ಆಚಾರದ್ರೋಹಿ ನೋಡಾ, ರಾಮನಾಥ.
|
ತನು ತನ್ನ ದೆಸೆಯಲೇಸು ದಿನವಿರ್ದಡೇನು?
ಮನ ತನ್ನ ಹರಿದತ್ತ ಹರಿದ ಬಳಿಕ. ಕೆನೆಯಿಲ್ಲದ ಮೊಸರ ಕಡೆದಡೆ ಅಲ್ಲಿ ಒಂದು ಹನಿ ತುಪ್ಪವಿಲ್ಲ ಕಾಣಾ! ರಾಮನಾಥ. |
|
|
|
ಹೊಲೆಯರ ಬಾವಿಯಲೊಂದು ಎಲುನಟ್ಟಿದ್ದಡೆ ಹೊಲೆಯೆಂಬುದು ಲೋಕವೆಲ್ಲ.
ಹಲವೆಲುವಿದ್ಧಬಾಯಿ ಒಲವರವ ನುಡಿದಡೆ ಹೊಲೆಯರ ಬಾವಿಯಿಂದ ಕರಕಷ್ಟ ಕಾಣಾ! ರಾಮನಾಥ. |
ಗುರು ಲಿಂಗ ಒಂದೆಂಬರು. ಗುರು ಲಿಂಗ ಒಂದಾದ ಠಾವ ತಿಳಿದು ನೋಡಿರೆ. ಗುರು ಕಾರುಣ್ಯವಾದ ಬಳಿಕ ಅಂಗದ ಮೇಲೆ ಲಿಂಗವಿರಬೇಕು. ಲಿಂಗವಿಲ್ಲದ ಗುರುಕಾರುಣ್ಯವು ಬತ್ತಿದ ಕೆರೆಯಲ್ಲಿ ತಾವರೆಯ ಬಿತ್ತದಂತೆ ಕಾಣಾ!ರಾಮನಾಥ.
|
ನೆರೆ ನಂಬಿ-ಕರೆದಡೆ ನರಿ ಕುದುರೆಯಾಗಿ ಹರಿವೆ? ಜಗವೆಲ್ಲಾ ಅರಿಯಲು ತೊರೆಯೊಳಗೆ ಬಿದ್ದ ಲಿಂಗ ಕರೆದಡೆ ಬಂದುದು ಕರಸ್ಥಲಕ್ಕೆ.
ನಂಬದೆ ಕರೆದವರ ಹಂಬಲನೊಲ್ಲನೆಮ್ಮ ರಾಮನಾಥ. |
|
|
|
ತನು ತನ್ನ ದೆಸೆಯಲೇಸು ದಿನವಿರ್ದಡೇನು?
ಮನ ತನ್ನ ಹರಿದತ್ತ ಹರಿದ ಬಳಿಕ. ಕೆನೆಯಿಲ್ಲದ ಮೊಸರ ಕಡೆದಡೆ ಅಲ್ಲಿ ಒಂದು ಹನಿ ತುಪ್ಪವಿಲ್ಲ ಕಾಣಾ! ರಾಮನಾಥ. |
ಜ್ವರ ಬಡಿದ ಬಾಯಿಗೆ ನೊರೆವಾಲು ಉರಸುವದೆ? ನರಕದಲ್ಲಿ ಬೀಳುವ ಮನುಜರಿಗೆ ಶಿವಭಕ್ತಿಯೆಂಬುದು ಕಿರುಗಹಿ ಕಾಣಾ! ರಾಮನಾಥ.
|
ತನು ತನ್ನ ದೆಸೆಯಲೇಸು ದಿನವಿರ್ದಡೇನು?
ಮನ ತನ್ನ ಹರಿದತ್ತ ಹರಿದ ಬಳಿಕ. ಕೆನೆಯಿಲ್ಲದ ಮೊಸರ ಕಡೆದಡೆ ಅಲ್ಲಿ ಒಂದು ಹನಿ ತುಪ್ಪವಿಲ್ಲ ಕಾಣಾ! ರಾಮನಾಥ. |
ವಚನಬ್ರಹ್ಮನ ವಚನಾಮೃತ ಧ್ವನಿ ಸುರಳಿ ದೇಶ ವಿದೇಶಗಳಲ್ಲಿ Online ನಲ್ಲಿ ಕೂಡ ಕೇಳಬಹುದು.
ದೇವರ ದಾಸಿಮಯ್ಯನವರು ತಮ್ಮ ಆದ್ಯಾತ್ಮ ಸಿರಿವಂತಿಕೆಯಿಂದ ಮೆರೆದು, ಶಿವನ ಹೆಜ್ಜೆಯಲ್ಲಿ ಹೆಜ್ಜೆಯನಿಟ್ಟು, ತಮ್ಮ ಹೆಜ್ಜೆ ಪಾಡುಗಳನ್ನು ನಮಗಾಗಿ ಉಳಿಸಿಹೋಗಿದ್ದಾರೆ. ಇವುಗಳನ್ನು ಅನುಸರಿಸಿ ನಡೆದರೆ ಸಾಕು ನಮ್ಮ ಬಾಳು ಬೆಳಕಾಗುವುದು ಇಂತಹ ಮಹಾಪುರುಷನನನ್ನು ಪಡೆದ ದೇವಾಂಗ ಸಮಾಜವೇ ದನ್ಯ.

This audio CD contains multiple Vachanas of Devara Dasimayya the first Vachanakara of 10th Century.This CD consists of Vachanas in the form of Songs sung by noted singers. The songs are followed by a detailed narration of the Bhavartha ie meaning of the Vachanas in simple language for easy understanding to the common man.
|
|
ದೇವರ ದಾಸಿಮಯ್ಯನವರ ವಚನಗಳು - ಹಾಡಿದವರು ಮತ್ತು ಸಂಗೀತ ನಿರ್ದೇಶಕರು ಸುರೇಶ್ ಚಂದ್
|
|
|
|
|
|
Continue ..... ದಾಸಿಮಯ್ಯನವರ ವಚನಗಳ ಭಾವಾರ್ಥ